April 16, 2026

ಇರಾನ್‌ನ ಬಾಲಕಿಯರ ಶಾಲೆಯನ್ನು ಗುರಿಯಾಗಿಸಿ ಇಸ್ರೇಲ್ ಬಾಂಬ್ ದಾಳಿ: ಐವರು ವಿದ್ಯಾರ್ಥಿಗಳು ಮೃತ್ಯು

0
image_editor_output_image678657122-1772279057241.jpg

ಟೆಹ್ರಾನ್: ಇರಾನ್‌ನ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಇರಾನ್‌ನ ಹಾರ್ಮೋನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ್ಲಿರುವ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ಇರಾನ್‌ ಸರಕಾರಿ ಸ್ವಾಮ್ಯದ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!