ಮಾರ್ಚ್ 1ರಂದು ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ
ಮುಹಿಯುದ್ದೀನ್ ಜುಮಾ ಮಸ್ಜಿದ್ (ರಿ)ಕಲ್ಲಡ್ಕ ಇದರ ಆಶ್ರಯದಲ್ಲಿ
9th,10th, PUC
ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಹಾಗೂ ಪೋಷಕರಿಗೆ ತರಬೇತಿ & what next?
ಕಾರ್ಯಕ್ರಮವನ್ನು ಡಾ.ಅನಂತ್ ಪ್ರಭು ಜಿ
ಪ್ರಾಧ್ಯಾಪಕರು – ಸಹ್ಯಾದ್ರಿ
ಸೈಬರ್ ಕಾನೂನು ಮತ್ತು ಭದ್ರತಾ ತಜ್ಞರು ಮತ್ತು ಅಂತಾರಾಷ್ಟ್ರೀಯ ತರಬೇತುದಾರರು ನಡೆಸಿಕೊಡಲಿದ್ದಾರೆ
ಸ್ಥಳ =ಮುನೀರುಲ್ ಇಸ್ಲಾಂ ಮದ್ರಸ ಸಭಾಂಗಣ
ಸಮಯ= ಬೆಳಿಗ್ಗೆ 10 ಗಂಟೆಗೆ
ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಶೈಕ್ಷಣಿಕ ವಿಭಾಗ ಎಂ.ಜೆ.ಎಂ ಆಡಳಿತ ಸಮಿತಿ ಕಲ್ಲಡ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ


