ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ದುಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ಷಿಪಣಿ ದಾಳಿ
ದುಬೈ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಇರಾನಿನಿಂದ ಕ್ಷಿಪಣಿ ದಾಳಿ ನಡೆದಿದೆ ಎನ್ನುವ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಪರಿಶೀಲನೆ ನಡೆಸಿದ ದೃಶ್ಯಗಳಲ್ಲಿ ದಾಳಿಯ ನಂತರ ವಿಮಾನ ನಿಲ್ದಾಣದ ಪ್ರಯಾಣಿಕರ ಲಾಂಜ್ ಭಾಗಕ್ಕೆ ಹಾನಿಯಾಗಿದೆ ಎಂದು ಹೇಳಲಾಗಿದೆ. ವಿಮಾನ ನಿಲ್ದಾಣದ ಸಮೀಪ ಚಿತ್ರೀಕರಿಸಲಾಗಿದೆ ಎನ್ನಲಾದ ವೀಡಿಯೊಗಳಲ್ಲಿ ಸ್ಫೋಟದ ಶಬ್ದಗಳು




