April 19, 2026

ದಿನೇ ದಿನೇ ಹದಗೆಡುತ್ತಿರುವ ಮಧ್ಯಪ್ರಾಚ್ಯ ಸಂಘರ್ಷ: ವಾಣಿಜ್ಯ ವಿಮಾನ, ಇತರ ಸಾರಿಗೆ ಪಡೆದು ಊರು ತೊರೆಯಿರಿ: ತನ್ನ ನಾಗರಿಕರಿಗೆ, ಪ್ರವಾಸಿಗರಿಗೆ ತುರ್ತು ಸೂಚನೆ ನೀಡಿದ ಅಮೆರಿಕ ವಿದೇಶಾಂಗ ಇಲಾಖೆ

0
image_editor_output_image-1708140867-1772496041758.jpg

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ದಾಳಿಗಳ ನಡುವೆಯೇ ಮಧ್ಯಪ್ರಾಚ್ಯದ ಬಕ್ರೇನ್, ಈಜಿಪ್ಟ್, ಇರಾನ್, ಇರಾಕ್, ಇಸ್ರೇಲ್, ಆಕ್ರಮಿತ ವೆಸ್ಟ್ ಬ್ಯಾಂಕ್ ಮತ್ತು ಗಾಝಾ, ಜೋರ್ಡಾನ್, ಕುವೈತ್, ಲೆಬನಾನ್, ಒಮಾನ್, ಖತರ್, ಸೌದಿ ಅರೇಬಿಯಾ, ಸಿರಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಹಾಗೂ ಯೆಮೆನ್ ದೇಶಗಳಲ್ಲಿ ಭದ್ರತಾ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾಮಾನ್ಯ ಸಾರಿಗೆ ವ್ಯವಸ್ಥೆಗಳ ಮೂಲಕ ತಕ್ಷಣವೇ ಹೊರಹೋಗುವಂತೆ ಸೂಚಿಸಲಾಗಿದೆ. ರಾಷ್ಟ್ರಗಳಿಂದ ತಕ್ಷಣವೇ ನಿರ್ಗಮಿಸುವಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ತುರ್ತು ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!