March 7, 2026

ಕಡಬ: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image43376036-1772839913318.jpg

ಕಡಬ: ಆರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೋಲೀಸರು ಬಂಧಿಸಿದ್ದಾರೆ.

ಕಡಬ ನಿವಾಸಿ ವಿನೋದ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 21/2019, ಕಲ೦: 504, 323,,324, 326, 506 R./ w 34 IPC ಪ್ರಕರಣದಲ್ಲಿ ಆರೋಪಿಯಾಗಿದ್ದ.

ಮಾರ್ಚ್‌ ೫ ರಂದು ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ HC- 826 ನೇ ಶಿವರಾಮ ರೈ, PC_ 765ನೇ ಸ೦ತೋಷ್ ಕೆ.ಸಿ ಅವರು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!