April 24, 2026

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ: ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿಯ ಮೃತದೇಹ ಪತ್ತೆ: ಕೊಲೆ ಶಂಕೆ

0
image_editor_output_image-1695642231-1773099412776.jpg

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು, ಗಂಡ ಗಂಗರಾಜು ಪತ್ನಿಯನ್ನು ಕೊಂದು ನೇಣು ಹಾಕಿರುವ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!