March 10, 2026

ಕೌಟುಂಬಿಕ ಕಲಹ: ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣು

0
image_editor_output_image-195464186-1773099519391.jpg

ಮಂಡ್ಯ: ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ.

ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!