March 10, 2026

ಬಾಲಕಿ ಜೊತೆ ಅನುಚಿತವಾಗಿ ವರ್ತನೆ: ಮಲ್ಲಿಕಾರ್ಜುನ ಮುತ್ಯಾನ ಜಾಮೀನು ಅರ್ಜಿ ವಜಾ

0
image_editor_output_image-2030917336-1773099623306.jpg

ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!