March 10, 2026

ಎಲ್‌ಪಿಜಿ ಸಿಲಿಂಡರ್‌ ಕನಿಷ್ಠ ಬುಕ್ಕಿಂಗ್‌ ಅವಧಿ ಹೆಚ್ಚಳ

0
image_editor_output_image267772889-1773100013376.jpg

ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್‌ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್‌ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್‌ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ ಗೃಹಬಳಕೆಯ ಎಲ್‌ಪಿಜಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ

Leave a Reply

Your email address will not be published. Required fields are marked *

error: Content is protected !!