May 5, 2026

ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಹುದ್ದೆಗೆ ರಾಜೀನಾಮೆ: ಅಮೆರಿಕಕ್ಕೆ ದೊಡ್ಡ ಹಿನ್ನೆಡೆ

0
image_editor_output_image-2119297245-1773789983836.jpg

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಮೆರಿಕದ ದೊಡ್ಡ ಹಿನ್ನೆಡೆಯಾಗಿದೆ. ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಜೋ ಕೆಂಟ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇರಾನ್ ನಮ್ಮ ರಾಷ್ಟ್ರಕ್ಕೆ ಯಾವುದೇ ಬೆದರಿಕೆಯನ್ನು ಒಡ್ಡಲಿಲ್ಲ. ಆದರೆ ಇಸ್ರೇಲ್ ಒತ್ತಡದಿಂದ ನಾವು ಯುದ್ಧವನ್ನು ಆರಂಭಿಸಿದ್ದೇವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದು ಈಗ ದೊಡ್ಡ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!