March 26, 2026

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು: ರಾಹುಲ್ ಗಾಂಧಿಯ ಕೇರಳ ಪ್ರವಾಸ ರದ್ದು

0
image_editor_output_image-1959267065-1774433114184.jpg

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.

ಮಂಗಳವಾರ (ಮಾ.24) ರಾತ್ರಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದಾಗಿ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಅವರು ಕೇರಳದ ಕೋಝಿಕ್ಕೋಡ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರ ಬದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆರಳಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!