March 25, 2026

ಪ್ಯಾನ್‌ಗೆ ನೇಣು ಬಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image901389767-1774434873651.jpg

ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ (Medical Student) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!