May 17, 2026

ಅಕ್ರಮ ಸಂಬಂಧ: ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ

0
image_editor_output_image-84783736-1774853831473.jpg

ಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ನೌಕಾಪಡೆಯ ಉದ್ಯೋಗಿಯೊಬ್ಬ, ಆಕೆಯನ್ನ ಕೊಂದು ಫ್ರಿಜ್‌ನಲ್ಲಿಟ್ಟಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.

ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಕೃತ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನ ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ರವೀಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಗೊತ್ತಾಗಿದೆ.

Leave a Reply

Your email address will not be published. Required fields are marked *

error: Content is protected !!