April 4, 2026

ಶಿವಮೊಗ್ಗ: ಅತ್ತೆ, ಮಾವನ ಕಿರುಕುಳ: 4 ತಿಂಗಳ ಗರ್ಭಿಣಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

0
image_editor_output_image1908613515-1775294080728.jpg

ಶಿವಮೊಗ್ಗ: ಅತ್ತೆ, ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಶ್ವೇತಾ (30) ಎಂದು ಗುರುತಿಸಲಾಗಿದೆ. ಮಹಿಳೆ ಸ್ಟಾಫ್‌ ನರ್ಸ್ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 29 ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!