April 9, 2026

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪರ್ವತದಲ್ಲಿ ವಿದ್ಯಾರ್ಥಿನಿ ನಾಪತ್ತೆ

0
image_editor_output_image258493573-1775725179477.jpg

ಚಿಕ್ಕಮಗಳೂರು: ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ.

ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!