April 10, 2026

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

0
image_editor_output_image1029604588-1775798633681.jpg

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ.

23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಯಲಹಂಕ ಉಪನಗರದಲ್ಲಿರುವ ತಮ್ಮ ಮನೆಯಲ್ಲಿ ಎರಡು ಪುಟದ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿ ವಿಷಯಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!