July 13, 2026

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ: ಪತ್ನಿ ಬಂಧನ

0
image_editor_output_image-1674225138-1775909942682.jpg

ಭೋಪಾಲ್: ಪ್ರಿಯಕರನ ಜೊತೆ ಸೇರಿ ಮಹಿಳೆ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಏ.7ರ ತಡರಾತ್ರಿ ಕೊಲೆ ನಡೆದಿದೆ. 28 ವಯಸ್ಸಿನ ಪುರೋಹಿತ್‌ ದೇವಕೃಷ್ಣ ಮೃತದೇಹ ಮನೆಯಲ್ಲಿ ಪತ್ತೆಯಾಗಿತ್ತು. ಅವರ ದೇಹದ ಮೇಲೆ ಹರಿತವಾದ ಆಯುಧಗಳಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಗುರುತುಗಳು ಪತ್ತೆಯಾಗಿವೆ.

ದರೋಡೆಕೋರರು ಮನೆಗೆ ನುಗ್ಗಿ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಅದನ್ನು ತಡೆಯಲು ಮುಂದಾದ ನನ್ನ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದರು ಎಂದು ಪತ್ನಿ ದೂರು ನೀಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!