April 11, 2026

ವಿಟ್ಲ ಹಾಗೂ ಮೆಲ್ಕಾರ್ ಎಮಿನೆಂಟ್ ಎಜುಕೇಷನಲ್ ಇನ್ಸ್ಟಿಟ್ಯೂಟ್ ಸಂಸ್ಥೆಗೆ ಉತ್ತಮ ಫಲಿತಾಂಶ  ಶೇ.95.4%

0
image_editor_output_image763058357-1775929803275

2026 ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಎಮಿನೆಂಟ್ ವಿದ್ಯಾಸಂಸ್ಥೆಯ ಒಟ್ಟು 87 ವಿದ್ಯಾರ್ಥಿಗಳು ಹಾಜರಾಗಿದ್ದು 83 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 95.4% ಫಲಿತಾಂಶ ದಾಖಲಾಗಿರುತ್ತದೆ.1 ವಿದ್ಯಾರ್ಥಿಯು ವಿಶಿಷ್ಟ ಶ್ರೇಣಿಯಲ್ಲಿ ಮಹಮ್ಮದ್ ಫರಾಝ್(526),53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!