April 12, 2026

ದ್ವಿತೀಯ ಪಿಯುಸಿ ಫಲಿತಾಂಶ: ಮೊಹಮ್ಮದ್ ಶಾಕಿರ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

0
IMG-20260412-WA0010

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ಶಾಕಿರ್ ಅವರು 566/600 (94.33%) ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಸುಲೈಮಾನ್ ಹಾಗೂ ಅಸ್ಮಾ ದಂಪತಿಗಳ ಪುತ್ರ ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಎಲ್ಲರೂ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!