November 19, 2026

ವಿಟ್ಲ ಪ.ಪಂ ಚುನಾವಣೆ ಫಲಿತಾಂಶ: 2ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು

0
image_editor_output_image-87972955-1640833706863.jpg

ವಿಟ್ಲ: ಪಟ್ಟಣ ಪಂಚಾಯಿತಿಯ 18 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್ ನಲ್ಲಿ ಬಿಜೆಪಿಯ ಸಂಗೀತ ಅವರು 124 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಡಿ.27ರಂದು ವಿಟ್ಲ ಪಟ್ಟಣ ಪಂಚಾಯತ್ ನ 18 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು.‌ ಶೇ. 73.56 ಮತದಾನವಾಗಿತ್ತು.

ಇಂದು ಬಂಟ್ವಾಳದ ದೀಪಿಕಾ ಪ್ರೌಢ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಒಂದೊಂದು ವಾರ್ಡ್ ಗಳ ಫಲಿತಾಂಶ ಹೊರಬೀಳುತ್ತಿದೆ.

ಕಣದಲ್ಲಿರುವ ಅಭ್ಯರ್ಥಿಗಳು ಇವರು:
1ನೇ ವಾರ್ಡ್‌ ಕಾಂಗ್ರೆಸ್ ವಿ. ಮಹಮ್ಮದ್ ಅಶ್ರಫ್, ಬಿಜೆಪಿ ಕೃಷ್ಣಪ್ಪ ಗೌಡ,
2ನೇ ವಾರ್ಡ್ ಕಾಂಗ್ರೆಸ್ ಕಮಲಾಕ್ಷಿ, ಬಿಜೆಪಿ ಸಂಗೀತ, ಎಸ್. ಡಿ. ಪಿ. ಐ. ಆಯಿಷ ಎನ್.,
3ನೇ ವಾರ್ಡ್ ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ, ಬಿಜೆಪಿ ಸಿ.ಎಚ್.ಜಯಂತ,
4ನೇ ವಾರ್ಡ್ ಕಾಂಗ್ರೆಸ್ ಆಯಿಷಾ, ಬಿಜೆಪಿ ರಕ್ಷಿತ,
5ನೇ ವಾರ್ಡ್ ಕಾಂಗ್ರೆಸ್ ವಸಂತಿ, ಬಿಜೆಪಿ ವಸಂತ ಕೆ.,
6ನೇ ವಾರ್ಡ್ ಕಾಂಗ್ರೆಸ್ ಲೀಲಾವತಿ, ಬಿಜೆಪಿ ವಿಜಯಲಕ್ಷ್ಮಿ,
7ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್ ವಿ., ಬಿಜೆಪಿ ರವಿಪ್ರಕಾಶ್ ಯಸ್.,
8ನೇ ವಾರ್ಡ್ ಕಾಂಗ್ರೆಸ್ ಸುನೀತ ಕೊಟ್ಯಾನ್, ಬಿಜೆಪಿ ಸುನೀತಾ, ಎಸ್. ಡಿ. ಪಿ. ಐ ರಝೀಯಾ,
9ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್, ಬಿಜೆಪಿ ಎನ್. ಕೃಷ್ಣ,,
10ನೇ ವಾರ್ಡ್ ಕಾಂಗ್ರೆಸ್ ಪದ್ಮ, ಬಿಜೆಪಿ ಸುಮತಿ,
11ನೇ ವಾರ್ಡ್ ಕಾಂಗ್ರೆಸ್ ರಮಾನಾಥ ವಿ, ಬಿಜೆಪಿ ಅರುಣ್ ಎಂ, ಪಕ್ಷೇತರ ಜಾನ್ ಡಿಸೋಜ,
12ನೇ ವಾರ್ಡ್ ಕಾಂಗ್ರೆಸ್ ಎಂ. ಕೆ. ಮೂಸಾ, ಬಿಜೆಪಿ ಹರೀಶ್ ಸಿ. ಎಚ್.,
13ನೇ ವಾರ್ಡ್ ಕಾಂಗ್ರೆಸ್ ಅಸ್ಮ ಯು.ಕೆ, ಬಿಜೆಪಿ ಪುಷ್ಪಾ, ಎಸ್.ಡಿ.ಪಿ.ಐ. ಶಾಕೀರ,
14ನೇ ವಾರ್ಡ್ ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ, ಪಕ್ಷೇತರ ಮೋಹನ್ ಸೇರಾಜೆ,
15ನೇ ವಾರ್ಡ್ ಕಾಂಗ್ರೆಸ್ ಲತಾವೇಣಿ, ಬಿಜೆಪಿ ಸಂಧ್ಯಾಗಣೇಶ್,
16ನೇ ವಾರ್ಡ್ ಕಾಂಗ್ರೆಸ್ ಡೀಕಯ್ಯ, ಬಿಜೆಪಿ ಕೃಷ್ಣಪ್ಪ,
17ನೇ ವಾರ್ಡ್ ಕಾಂಗ್ರೆಸ್ ಶ್ರೀಚರಣ್, ಬಿಜೆಪಿ ಕರುಣಾಕರ,
18ನೇ ವಾರ್ಡ್ ಕಾಂಗ್ರೆಸ್ ಅಬ್ದುಲ್ ರಹಿಮನ್, ಬಿಜೆಪಿ ಕೃಷ್ಣಪ್ಪ ಮೂಲ್ಯ, ಎಸ್.ಡಿ.ಪಿ.ಐ. ಸಯ್ಯದ್ ಇಲ್ಯಾಸ್ ಸ್ಪರ್ಧಿಸಿದ್ದರು.‌

Leave a Reply

Your email address will not be published. Required fields are marked *

You may have missed

error: Content is protected !!