April 16, 2026

ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ಪಕ್ಷದಿಂದಲೂ ಅಬ್ದುಲ್ ಜಬ್ಬಾ‌ರ್ ಅಮಾನತು

0
image_editor_output_image-1372458425-1776244659245.jpg

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ KPCC ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!