June 14, 2026

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1511619196-1776512872962.jpg

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!