April 24, 2026

ವಿಟ್ಲ: ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಗೆ ಮೂರನೇ ಬಾರಿಗೆ ಶೇ. 100 ಫಲಿತಾಂಶ

0
IMG-20260423-WA0003.jpg

ವಿಟ್ಲ: ಸರಕಾರಿ ಪ್ರೌಢಶಾಲೆ ಬೋಳಂತಿಮೊಗರು ವಿಟ್ಲ ಇಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಕ್ಕೆ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಗೆ ಮೂರನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ. ಅದರಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ಲಾರಣ್ಯ 582 ಅಂಕ ಪಡೆದು ಪ್ರಥಮ ಸ್ಥಾನ, ಆಶಿಕಾ 572 ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!