April 24, 2026

ಗೋಳ್ತಮಜಲ್ ಜೆಮ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಸೆಸ್ಸೆಲ್ಸಿ ಯಲ್ಲಿ ಶೇಕಡಾ 100 ಫಲಿತಾಂಶ

0
image_editor_output_image1203605142-1777013398009

ಬಂಟ್ವಾಳ : ಕಲ್ಲಡ್ಕ ಸಮೀಪದ ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 27 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಹ್ಮ ಹಾಗೂ ಫಾತಿಮತ್ ಸುಹಾ(598),  ಶೇಝ(595), ರಹೀಶ್ ಅಜ್ಮಲ್ (576) ಅಂಕಗಳನ್ನು ಪಡೆದು ಶಾಲೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ…

Leave a Reply

Your email address will not be published. Required fields are marked *

You may have missed

error: Content is protected !!