April 24, 2026

ನೇರಳಕಟ್ಟೆ: ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್ & ಅರಿ ಎಂಬ್ರೋಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ

0
image_editor_output_image-302246115-1777046061883

ನೇರಳಕಟ್ಟೆಯ ಭಾರತ್ ವೆಹಿಕಲ್  ಬಜಾರ್ ನ ಸಹಸಂಸ್ಥೆ ಕೊಡಾಜೆಯಲ್ಲಿರುವ ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್ & ಅರಿ ಯ್ಯಂಬ್ರೋಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ‌ ಮಾಹಿತಿ ಕಾರ್ಯಾಗಾರ  ಏ.25ರಂದು ನೇರಳಕಟ್ಟೆಯಲ್ಲಿರುವ ಭಾರತ್ ವೆಹಿಕಲ್ ಬಝಾರ್ ನ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿದ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಾಹಿರಾ ಅಶ್ರಫ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!