April 27, 2026

ವಿಟ್ಲ ಪ.ಪಂ.: ಏ. 30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ. 5 ರಿಯಾಯತಿ

0
image_editor_output_image473935150-1777287360441

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿದಾರರು ತಮ್ಮ ಆಸ್ತಿಯ 2026-27 ನೇ ಸಾಲಿನ ಆಸ್ತಿ ತೆರಿಗೆಯನ್ನು 2026ನೇ ಏ.30ರ ಒಳಗೆ ಪಾವತಿಸಿದಲ್ಲಿ ಶೇ 5 ರಷ್ಟು ತೆರಿಗೆ ವಿನಾಯಿತಿ ದೊರೆಯುತ್ತದೆ. ಆದ್ದರಿಂದ ಆಸ್ತಿ ತೆರಿಗೆ ಪಾವತಿದಾರರು ಕೂಡಲೇ ಆಸ್ತಿ ತೆರಿಗೆ ಪಾವತಿಸಿ ಶೇ 5 ರಷ್ಟು ಲಾಭ ಪಡೆದು ವಿಟ್ಲ ಪಟ್ಟಣದ ಅಭಿವೃದ್ಧಿಗೆ ಸಹಕರಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!