ನಮ್ಮ ಕರಾವಳಿ ವಿಟ್ಲ: ಎಸ್ ಎಸ್ ಎಲ್ ಸಿ ಫಲಿತಾಂಶ: ವಿಟ್ಲದ ನಾಲೇಡ್ಜ್ ಹಬ್ ನಲ್ಲಿ ಟ್ಯೂಷನ್ ಪಡೆದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ prathi_staff_24 May 1, 2026 0 ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಟ್ಲದ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ಉತ್ತಮ ಅಂಕಗಳಿಂದ ಉತ್ತೀರ್ಣರಾಗಿದ್ದಾರೆ. ಜೇಸಿಸ್ ಶಾಲಾ ವಿದ್ಯಾರ್ಥಿ ಶ್ರೀಹರಿ ಟಾಪರ್ ಆಗಿ ಮೂಡಿ ಬಂದಿದ್ದಾರೆ. Post navigation Previous: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್ಐಆರ್ ದಾಖಲುNext: ರೌಡಿಶೀಟರ್ ಸೋಮು ಉಡುಪಿ ಜಿಲ್ಲೆಯಿಂದ ಗಡಿಪಾರು More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.