May 4, 2026

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ: ಬಿಜೆಪಿಗೆ ಮುನ್ನಡೆ, ಕಾಂಗ್ರೆಸ್ಗೆ ಹಿನ್ನಡೆ

0
image_editor_output_image-1107644415-1777875431059.jpg

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

4ನೇ ಸುತ್ತು: ಬಿಜೆಪಿ 5,701 ಮತಗಳ ಮುನ್ನಡೆ

ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ – 17,654 ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 11,953 ಎಸ್‌ಡಿಪಿಐ ಅಭ್ಯರ್ಥಿ ಅಪ್ಪರ್ ಕೊಡ್ಲಿಪೇಟೆ- 1,935

Leave a Reply

Your email address will not be published. Required fields are marked *

You may have missed

error: Content is protected !!