June 20, 2026

ಮತಎಣಿಕೆ: ಮಂಜೇಶ್ವರದಲ್ಲಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಮುನ್ನಡೆ

0
image_editor_output_image1039079786-1777875758735.jpg

ಕಾಸರಗೋಡು: ಕೇರಳದ ವಿಧಾನ ಸಭೆ ಚುನಾವಣೆಯಲ್ಲಿ ಅತೀ ಕುತೂಹಲ ಮೂಡಿಸಿರುವ ಕ್ಷೇತ್ರಗಳಾದ ಮಂಜೇಶ್ವರದಲ್ಲಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಂಜೇಶ್ವರ ವಿಧಾನಸಭಾ ಕ್ಷೇತ್ರದ 5ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಯುಡಿಎಫ್ ಮುನ್ನಡೆ 10406 ಗಡಿಯನ್ನು ದಾಟಿದೆ.

ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ 10406 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು 31656 ಮತಗಳನ್ನು ಗಳಿಸಿದ್ದರೆ, ಎನ್ ಡಿಎ ಅಭ್ಯರ್ಥಿ ಕೆ.ಸುರೇಂದ್ರನ್ (ಬಿಜೆಪಿ) 21250 ಮತ, ಗಳಿಸಿದ್ದಾರೆ. ಎಣಿಕೆ ಪ್ರಕ್ರಿಯೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!