May 4, 2026

ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ: ಧರ್ಮಡಂ ಕ್ಷೇತ್ರದಲ್ಲಿ ಪಿಣರಾಯಿ ವಿಜಯನ್ ಹಿನ್ನಡೆ

0
image_editor_output_image1915812391-1777876070412.jpg

ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಧರ್ಮಡಂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿನ್ನಡೆಯಲ್ಲಿದ್ದಾರೆ.

ಮೊದಲೈದು ಸುತ್ತಿನ ಬಳಿಕವೂ ಪಿಣರಾಯಿ 1,000ಕ್ಕೂ ಹೆಚ್ಚು ಮತಗಳ ಹಿನ್ನಡೆಯಲ್ಲಿದ್ದಾರೆ. ಅಲ್ಲಿ ಕಾಂಗ್ರೆಸ್‌ನ ಅಬ್ದುಲ್ ರಶೀದ್ ಮುನ್ನಡೆ ಕಾಯ್ದುಕೊಂಡಿದ್ದು, ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!