May 6, 2026

ಬೆಳ್ತಂಗಡಿ: ನಿಡ್ಯಾರ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

0
image_editor_output_image-2000795945-1778057454478.jpg

ಬೆಳ್ತಂಗಡಿ: ಲಾಯಿಲ ಗ್ರಾಮದ ಸವಣಾಲು – ಕರ್ನೋಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಪರಿಸರದಲ್ಲಿ ದುರ್ವಾಸನೆ ಬಂದಿದ್ದರಿಂದ ಜನರು ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ಕೊಳೆತ ಶವ ಪತ್ತೆಯಾಗಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಇದಾಗಿದೆ.

Leave a Reply

Your email address will not be published. Required fields are marked *

error: Content is protected !!