ರಾಷ್ಟ್ರೀಯ ರಾಜ್ಯ ಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಟ ವಿಜಯ್ prathi_staff_24 May 6, 2026 0 ಚೆನ್ನೈ: ಟಿವಿಕೆ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು ಬುಧವಾರ ಚೆನ್ನೈನ ಲೋಕಭವನಕ್ಕೆ ಆಗಮಿಸಿದರು. ಬಳಿಕ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು ಎಂದು ತಿಳಿದು ಬಂದಿದೆ. Post navigation Previous: ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ನ ಗುಂಡಿಕ್ಕಿ ಹತ್ಯೆNext: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್ಡಿಪಿಐಗೆ ಹೆಚ್ಚು ಮತ: ಪಕ್ಷದ ಮಟ್ಟದಲ್ಲಿ ಪರಿಶೀಲನೆ: ಸಿದ್ದರಾಮಯ್ಯ More Stories ಕ್ರೈಂ ಸುದ್ದಿ ರಾಷ್ಟ್ರೀಯ ಹಳ್ಳದಲ್ಲಿ ಕೊಚ್ಚಿ ಹೋದ ಕಾರು: ಮೂವರು ಮಕ್ಕಳು ಸೇರಿ 8 ಮಂದಿ ಸಾವು reporter_2 September 19, 2026 0 ರಾಷ್ಟ್ರೀಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ಪ್ರಶಸ್ತಿ ಪ್ರಕಟ reporter_2 September 16, 2026 0 ರಾಷ್ಟ್ರೀಯ 2,000 ರೂ. ಹೆಚ್ಚಿನ ಯುಪಿಐ ಪಾವತಿಗೆ ಶೇ. 0.4ರಷ್ಟು ಶುಲ್ಕ:ಹೊಸ ವ್ಯವಸ್ಥೆ ಅಕ್ಟೋಬರ್ 15ರಿಂದ ಜಾರಿಗೆ reporter_2 September 16, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.