May 14, 2026

ವಿಟ್ಲ: ಮೇ 15 ಶುಕ್ರವಾರ ಎಜ್ಯುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ

0
IMG-20260510-WA0005

ಎಜುಕೇಶನಲ್ ಎಕ್ಸೆಲೆನ್ಸ್ ಪೌಂಡೇಶನ್ ಇದರ ವತಿಯಿಂದ ದಿನಾಂಕ 15/05/26 ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಒಕ್ಕೆತ್ತೂರು ಗೋಲ್ಡನ್ ವಿಲ್ಲಾದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ಹಾಗೂ ವಿಟ್ಲ ಹೋಬಳಿ ಮಟ್ಟದಲ್ಲಿ SSLC / PUC ಯಲ್ಲಿ 95 ಶೇಕಡಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿ ಎಜುಕೇಶನಲ್ ಎಕ್ಸೆಲೆನ್ಸ್ ಪೌಂಡೇಶನ್(ರಿ)ವಿನಂತಿಸಿದೆ.

Leave a Reply

Your email address will not be published. Required fields are marked *

error: Content is protected !!