May 19, 2026

ಉಳ್ಳಾಲ: ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
image_editor_output_image1568077664-1779180937390.jpg

ಉಳ್ಳಾಲ: ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!