ನಮ್ಮ ಕರಾವಳಿ ಸುಳ್ಯ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ reporter May 25, 2026 0 ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಚಡಾವು ಬಳಿ ನಡೆದಿದೆ. ಗಾಯಾಳುಗಳನ್ನು ಆಂಬುಲೆನ್ಸ್ ವಾಹನ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. Post navigation Previous: ಆಗುಂಬೆ ಘಾಟಿಯ ತಿರುವಿನ ಬಳಿ ಉರುಳಿ ಬಿದ್ದ ಬೃಹತ್ ಮರNext: ಕಾಸರಗೋಡು: ವಿವಾದಾತ್ಮಕ ಪೋಸ್ಟ್ ಆರೋಪ: ಸಿವಿಲ್ ಪೊಲೀಸ್ ಅಧಿಕಾರಿ ಸುಜಿತ್ ಅಮಾನತು More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.