ನಮ್ಮ ಕರಾವಳಿ ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಹೊರೈಝನ್ ಸ್ಕೂಲ್ ಗೆ ಅಭಿನಂದನಾ ಪತ್ರ admin May 26, 2026 0 ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಮಂಗಳೂರು ವತಿಯಿಂದ SSLC ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದ ಹೊರೈಝನ್ ಪಬ್ಲಿಕ್ ಸ್ಕೂಲ್ ವಿಟ್ಲ ಶಾಲೆಯನ್ನು ಉಪನಿರ್ದೇಶಕರಾದ ಶ್ರೀ ಸದಾನಂದ ಪೂಂಜ ಅಭಿನಂದಿಸಿದರು. ಮುಖ್ಯ ಶಿಕ್ಷಕರಾದ ಮನಾಝಿರ್ ಮುಡಿಪು ಅಭಿನಂದನಾ ಪತ್ರ ಸ್ವೀಕರಿಸಿದರು. Post navigation Previous: ಹಳೆಯಂಗಡಿ: ಸರ್ವಿಸ್ ಬಸ್ಸಿಗೆ ಟಿಪ್ಪರ್ ಲಾರಿ ಢಿಕ್ಕಿ: ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲುNext: ಮಂಗಳೂರು: ಕಾರಿನ ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.