May 29, 2026

ಚಾಕುವಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ

0
image_editor_output_image-2029584727-1780057943463.jpg

ಒಟ್ಟಾವಾ: ಕೆನಡಾದ ನಯಾಗ್ರಾದಲ್ಲಿ ಗುಜರಾತ್ ಮೂಲದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಚಾಕು ಇರಿದು ಹತ್ಯೆ ಮಾಡಿದ್ದಾನೆ.

ಕೊಲೆಯಾದ ಯುವತಿಯನ್ನು ವಿಧಿ ಮೇಘಾ (22) ಎಂದು ಗುರುತಿಸಲಾಗಿದೆ. ಗುಜರಾತ್‌ನ ಆಳಂದ ಜಿಲ್ಲೆಯ ಬೊರ್ಸಾದ್ ಮೂಲದ ವಿಧಿ ಮೇಘಾ ಕಳೆದ ನಾಲ್ಕು ವರ್ಷಗಳಿಂದ ಕೆನಡಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಳು. ವಿದ್ಯಾಭ್ಯಾಸದೊಂದಿಗೆ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದಳು.

Leave a Reply

Your email address will not be published. Required fields are marked *

error: Content is protected !!