ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2025-26 ನೇ ಸಾಲಿನ SSLC ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದ “ಹೊರೈಝನ್ ಪಬ್ಲಿಕ್ ಶಾಲೆ”ಯನ್ನು ದಿನಾಂಕ 29-05-2026 ರಂದು ಅಭಿನಂದಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಾಲತಿ ಕೆ ಅಭಿನಂದನಾ ಪತ್ರವನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡಿದರು.