ನಮ್ಮ ರಾಜ್ಯ ಎಸ್ಡಿಆರ್ಎಫ್ ಸಿಪಿಐ ನೇಣು ಬಿಗಿದು ಆತ್ಮಹತ್ಯೆ reporter May 29, 2026 0 ಬೆಳಗಾವಿ: ಎಸ್ಡಿಆರ್ಎಫ್ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. Post navigation Previous: ಪುತ್ತೂರು: ಪತಿಯ ಮನೆಯಲ್ಲಿ ಆತ್ಮಹತ್ಯೆNext: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧನೆ: ವಿಟ್ಲ ಹೊರೈಝನ್ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಅಭಿನಂದನಾ ಪತ್ರ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಮೃತ ದೇಹ ಕೆರೆಯಲ್ಲಿ ಪತ್ತೆ reporter_2 September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.