May 30, 2026

ಕುಂದಾಪುರ: ಯುವತಿ ನಾಪತ್ತೆ

0
image_editor_output_image1486093224-1780133450070.jpg

ಸಿದ್ದಾಪುರ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿ ಎ. 7 ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ.

ಯುವತಿ 5 ಅಡಿ 2 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಬಿಳಿ ಮೈಬಣ್ಣ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ತಿಳಿಸುವಂತೆ ಠಾಣೆಯ ಉಪನಿರೀಕ್ಷಕರ ಕಛೇರಿ ಕೋರಿದೆ.

Leave a Reply

Your email address will not be published. Required fields are marked *

error: Content is protected !!