ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ಪ್ರಾರಂಭೋತ್ಸವ
ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲಾ ಪ್ರಾಥಮಿಕ ವಿಭಾಗದ 2026-27 ನೇ ಸಾಲಿನ ಪ್ರಾರಂಭೋತ್ಸವ ನಡೆಯಿತು.

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ರವಿಪ್ರಕಾಶ್, ಸದಸ್ಯ ಕೃಷ್ಣ, ಎಸ್ ಡಿ ಎಂ ಸಿ ಅಧ್ಯಕ್ಷ ರವಿಶಂಕರ್ ಶಾಸ್ತ್ರಿ, ಸದಸ್ಯರು, ರಾಜೇಶ್ ಆರ್ ಕೆ ಆರ್ಟ್ಸ್, ಸಿ ಆರ್ ಪಿ ಬಿಂದು, ಮುಖ್ಯ ಶಿಕ್ಷಕಿ ವಾರಿಜ ಬಿ, ಶಿಕ್ಷಕಿ ಶ್ರೀಮತಿ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.





