ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆಯ 2026-27 ನೇ ಸಾಲಿನ ಪ್ರಾರಂಭೋತ್ಸವವನ್ನು ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ರವಿಪ್ರಕಾಶ್ ದೀಪ ಬೆಳಗಿಸಿ ನೆರವೇರಿಸಿದರು.
ಎಸ್ ಡಿ ಎಂ ಸಿ ಉಪಾಧ್ಯಕ್ಷ ಸದಾಶಿವ ಭಟ್, ಸದಸ್ಯರು, ಮುಖ್ಯ ಶಿಕ್ಷಕಿ ಫೆಲ್ಸಿಟಾ ಈವಾ ಗಲ್ಬಾವೊ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.