June 4, 2026

ಬರ್ತಡೇ ದಿನ ಪಾರ್ಟಿ ನೆಪದಲ್ಲಿ ಪತ್ನಿಯನ್ನೇ ಕೊಲೆಗೈದ ಪತಿ

0
image_editor_output_image-1604718645-1780567723338.jpg

ಬಳ್ಳಾರಿ: ಬರ್ತಡೇ ದಿನ ಪಾರ್ಟಿ ನೆಪದಲ್ಲಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಆಫ್ರೀನ್ ಬಾನು ಕೊಲೆಯಾದ ದುರ್ದೈವಿ. ಪತಿ ನೂರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ. ಇಬ್ಬರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ಮದ್ವೆಯಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗು ಇದೆ ಎಂದು ತಿಳಿದುಬಂದಿದೆ.ಇತ್ತೀಚಿಗೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣದಿಂದ ಪತ್ನಿ ಆಫ್ರೀನ್ ಬಾನು ತವರು ಮನೆ ಸೇರಿದ್ದಳು. ಬಳಿಕ ಮೇ 21ರಂದು ಪತ್ನಿಯ ಹುಟ್ಟುಹಬ್ಬದ ಹಿನ್ನೆಲೆ ಆಕೆಗೆ ಕರೆ ಮಾಡಿ, ಮನೆಗೆ ಬರ್ತಿನಿ ಅಲ್ಲೇ ಆಚರಣೆ ಮಾಡೋಣ ಎಂದು ಹೇಳಿದ್ದ. ಗಂಡ ಬರುವ ಖುಷಿಯಲ್ಲಿ ಆಫ್ರೀನ್ ಬಾನು ಒಳ್ಳೆಯ ಅಡುಗೆ ಮಾಡಿ, ಗಂಡನಿಗೆ ಊಟ ಮಾಡಿಸಿ, ಕೇಕ್ ಕಟ್ ಮಾಡಿದ್ದರು

Leave a Reply

Your email address will not be published. Required fields are marked *

error: Content is protected !!