November 19, 2026

ವಿಟ್ಲ: ಪ.ಪಂ ಚುನಾವಣೆ:
ವಿಟ್ಲದಲ್ಲಿ ಬಿಜೆಪಿ ವಿಜಯೋತ್ಸವ

0
IMG-20211230-WA0063.jpg

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೇಟೆಯಲ್ಲಿ ವಿಜೋತ್ಸವ ಆಚರಿಸಲಾಯಿತು.

18 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಪಡೆದಿದೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು ತೆರೆದ ವಾಹನದಲ್ಲಿ ಮೆರವಣಿಗೆ ತೆರಳಿದರು. ನೂರಾರು ಕಾರ್ಯಕರ್ತರು ಅಭ್ಯರ್ಥಿಗಳನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!