June 9, 2026

ಕಡಬ: ಮನೆಯಿಂದ ತೆರಳಿದ್ದ ಯುವತಿ ನಾಪತ್ತೆ

0
image_editor_output_image2021805278-1780988004786.jpg

ಮಂಗಳೂರು: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್ಪೈನ್ ಮೆಹ್ರಾಬ್ (18) ಎಂಬಾಕೆ ಜೂ.7ರಿಂದ ಮನೆಯಿಂದ ಹೋದವರು ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

162 ಸೆಮೀ. ಎತ್ತರದ, ಗೋಧಿ ಮೈ ಬಣ್ಣದ, ಸಾಧಾರಣ ಶರೀರದ ಈಕೆ ಕಾಣೆಯಾದ ದಿನ ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಬ್ರೌಸ್ ಧರಿಸಿದ್ದರು. ಕನ್ನಡ, ಉರ್ದು ಭಾಷೆ ಮಾತನಾಡುತ್ತಾರೆ.

ಈಕೆಯ ಬಗ್ಗೆ ಮಾಹಿತಿ ಇದ್ದಲ್ಲಿ ಕಡಬ ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!