ನಮ್ಮ ರಾಜ್ಯ ಶಿಕ್ಷಕರ ಕಿರುಕುಳ: ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ reporter June 10, 2026 0 ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ನ ಪ್ರತಾಪ್ ನಗರದ ಬಳಿ ನಡೆದಿದೆ. 16 ವರ್ಷದ ಸಮೀರ್ ಸಾವನ್ನಪ್ಪಿದ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. Post navigation Previous: ‘TATTO – 313’ ಜಾಲವನ್ನು ಭೇದಿಸಿದ ಮಣಿಪಾಲ ಪೊಲೀಸರು: 7.90 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಆರೋಪಿಗಳ ಬಂಧನNext: ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಸ್ಥಾನಮಾನ: ಕ್ರೆಡಿಟ್ ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕರ ಕಾಳೆಲೆದ ನೆಟ್ಟಿಗರು! reporter September 22, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ reporter September 21, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕೊಡಗಿನಲ್ಲಿ ಭೀಕರ ಅಪಘಾತ: ಮೂವರು ಸಾವು reporter_2 September 21, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.