September 22, 2026

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು

0
image_editor_output_image-2034688426-1781163794326.jpg

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು  ನಗರದ ಹಾಲೇನಹಳ್ಳಿಯಲ್ಲಿ  ನಡೆದಿದೆ.

ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

Leave a Reply

Your email address will not be published. Required fields are marked *

You may have missed

error: Content is protected !!