September 22, 2026

ಸುಳ್ಯ: ಅಸೌಖ್ಯದಿಂದ ಯುವತಿ ನಿಧನ

0
image_editor_output_image-53747171-1781173310315.jpg

ಸುಳ್ಯದ ಹೆಸರಾಂತ ಇಎನ್ ಟಿ ವೈದ್ಯ ಡಾ. ರವಿಶಂಕರ್ ರವರ ಹಿರಿಯ ಪುತ್ರಿ ಕು. ಅಭಿಜ್ಞಾ ಭಟ್ ಅಲ್ಪಕಾಲದ ಅಸೌಖ್ಯದಿಂದ ಜೂ. 10 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 19 ವರ್ಷ ವಯಸ್ಸಾಗಿತ್ತು.

ಅಭಿಜ್ಞಾ ಭಟ್ ಇತ್ತೀಚಿಗೆ ಪಿಯುಸಿ ವಿದ್ಯಾಭ್ಯಾಸ ಮುಗಿದಿದ್ದು 596 ಅಂಕಗಳೊಂದಿಗೆ ರಾಜ್ಯದಲ್ಲಿ ರ್ಯಾಂಕ್ ಪಡೆದಿದ್ದರು. ಮೃತರು ತಂದೆ ಡಾ. ರವಿಶಂಕರ, ತಾಯಿ ಶ್ರೀಮತಿ ಅನುಪಮ, ಸಹೋದರಿ ಕು. ಅನುಜ್ಞ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!