June 12, 2026

ಕಾಸರಗೋಡು ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನಿತಿನ್ ರಾಜ್ ನೇಮಕ

0
image_editor_output_image610839107-1781246759376.jpg

ಕಾಸರಗೋಡು: ಕಾಸರಗೋಡು ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನಿತಿನ್ ರಾಜ್ ಪಿ. ಅವರನ್ನು ನೇಮಿಸಲಾಗಿದೆ. ಇವರು ಈ ಮೊದಲು ಕಣ್ಣೂರು ನಗರ ಪೊಲೀಸ್ ಆಯುಕ್ತರಾಗಿದ್ದರು.

ಹಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಜಯ್ ಭರತ್ ರೆಡ್ಡಿಯವರನ್ನು ಕಣ್ಣೂರು ನಗರ ಪೊಲೀಸ್‌ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕಾಸರಗೋಡು ಜಿಲ್ಲೆಯ ರಾವಣೇಶ್ವರ ನಿವಾಸಿಯಾಗಿರುವ ನಿತಿನ್ ರಾಜ್, ಕೇರಳ ಕೇಡರ್ ನ ಐಪಿಎಸ್ ಅಧಿಕಾರಿ. 2019 ಬ್ಯಾಚ್ ಅಧಿಕಾರಿಯಾದ ಇವರು, 2018ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 210ನೇ ರ್ಯಾಂಕ್ ಗಳಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!