ನಮ್ಮ ಕರಾವಳಿ ಮಡಿಕೇರಿ: 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು reporter June 12, 2026 0 ಮಡಿಕೇರಿ: ಸಿನಿಮೀಯ ಶೈಲಿಯಲ್ಲಿ 40 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಘಟನೆ ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಘಟನೆ ನಡೆದಿದ್ದು, ಮೂರ್ನಾಡು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. Post navigation Previous: 11 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಾಗಾಟ: ಕೇರಳದ ಮಾಡೆಲ್ ಹರ್ಷ ಸನ್ನಿ ಬಂಧನNext: 7 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.